ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84.ವ) ಅವರು ಸೆ.19ರಂದು ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಕೆಂಪಣ್ಣ ಅವರು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಸಂಚಾಲನ ಸೃಷ್ಟಿಸಿದ್ದರು.