ಕರಾವಳಿಕ್ರೈಂ

ಮಂಗಳೂರು: ಬೈಕ್‌ ಅಪಘಾತ, ಕಾಲೇಜು ವಿದ್ಯಾರ್ಥಿ ಮತ್ಯು





ಮಂಗಳೂರು: ಬೈಕ್‌ ಸ್ಕಿಡ್ ಆಗಿ ಬಿದ್ದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎ.ಜೆ ಆಸ್ಪತ್ರೆ ಬಳಿ ಸೆ.20ರಂದು ಸಂಜೆ ನಡೆದಿದೆ.

ಮೃತ ಯುವಕನನ್ನು ಯೆನಪೋಯ ಕಾಲೇಜಿನ ವಿದ್ಯಾರ್ಥಿ, ಮೇಲ್ಕಾರ್ ಸಮೀಪದ ರೇಂಗೇಲ್ ನಿವಾಸಿ ಜಾಸೀಮ್ (20ವ) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!