ಕರಾವಳಿ ಪುತ್ತೂರು ಶಾಸಕರಿಗೆ ಬಂತು ಐಷಾರಾಮಿ ರೇಂಜ್ ರೋವರ್ ಕಾರು September 29, 2024 news_bites_admin ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಐಷಾರಾಮಿ ರೇಂಜ್ ರೋವರ್ ಕಾರು ಖರೀದಿಸಿದ್ದಾರೆ. ಇದರ ಅಂದಾಜು ಮೌಲ್ಯ ರೂ.3 ಕೋಟಿಗೂ ಅಧಿಕ ಎನ್ನಲಾಗುತ್ತಿದ್ದು ಸದ್ಯ ಶಾಸಕರ ಕಾರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...