ರಾಷ್ಟ್ರೀಯ

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು





ಮುಂಬೈ: ಬಾಲಿವುಡ್‌ ನಟ ಗೋವಿಂದ ಅವರು ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್‌ ಆಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ನಟ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!