ಪುತ್ತೂರು: ಸುಲ್ತಾನ್ ಡೈಮಂಡ್ಸ್ &ಗೋಲ್ಡ್ ಮಳಿಗೆಯಲ್ಲಿ ಚೈನ್ ಮೇಳ
ಪುತ್ತೂರು: ಪುತ್ತೂರು-ದರ್ಬೆ ಮುಖ್ಯ ರಸ್ತೆಯ ಏಳ್ಮುಡಿ ಸೇತುವೆ ಬಳಿಯ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಅ.1ರಿಂದ ಅ.31ರ ವರೆಗೆ ಚೈನ್ ಮೇಳ ನಡೆಯಲಿದೆ.
ಚೈನ್‌ಗಳಿಗೆ ಮೇಕಿಂಗ್ ಚಾರ್ಜಸ್ ಫ್ಲ್ಯಾಟ್ 40% ಡಿಸ್ಕೌಂಟ್ ಆಫರ್ ನೀಡಲಾಗಿದ್ದು ಹಳೆಯ ಚಿನ್ನವನ್ನು ಚೈನ್ ಜೊತೆ ಎಕ್ಸ್‌ಚೇಂಜ್ ಮಾಡುವುದೇ ಆದಲ್ಲಿ ಪ್ರತೀ ಗ್ರಾಂಗೆ 100 ರೂ.ವನ್ನು ಹೆಚ್ಚುವರಿಯಾಗಿ ಗ್ರಾಹಕರಿಗೆ ನೀಡಲಾಗುತ್ತಿದೆ. ಈ ಆಫರ್‌ನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಪುತ್ತೂರು ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ತಿಳಿಸಿದ್ದಾರೆ.