ಅಂತಾರಾಷ್ಟ್ರೀಯಕ್ರೀಡೆ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ನಂ.1 ಬೌಲರ್ ಆಗಿ ಹೊರಹೊಮ್ಮಿದ ಜಸ್ಪ್ರೀತ್ ಬುಮ್ರಾ





ಐಸಿಸಿ ಪ್ರಕಟಿಸಿರುವ ಟೆಸ್ಟ್ ಬೌಲರ್ ಗಳ ನೂತನ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬುಮ್ರಾ 870 ಅಂಕಗಳೊಂದಿಗೆ ನಂಬರ್ 1 ಬೌಲರ್ ಆಗಿ ಹೊರ ಹೊಮ್ಮಿದ್ದಾರೆ.

ಜಸ್ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್ ಬೌಲರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುತ್ತಿರುವುದು ಇದು 2ನೇ ಬಾರಿ. ಇದಕ್ಕೂ ಮೊದಲು ಫೆ.2024ರ ಶ್ರೇಯಾಂಕ ಪಟ್ಟಿಯಲ್ಲಿ ಅವರು ನಂಬರ್-1 ಬೌಲರ್ ಆಗಿ ಹೊರಹೊಮ್ಮಿದ್ದರು.

Leave a Reply

Your email address will not be published. Required fields are marked *

error: Content is protected !!