ಕರಾವಳಿ ವಿಟ್ಲ: ತೀವ್ರ ಜ್ವರದಿಂದ ಯುವಕ ನಿಧನ October 5, 2024 news_bites_admin ವಿಟ್ಲ: ಸಮೀಪದ ಮಂಗಿಲಪದವು ಬನಾರಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ (30.ವ) ಎಂಬವರು ಅ.5ರಂದು ನಿಧನರಾದರು. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿರುವ ಇವರು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ ಬನಾರಿ ನಿವಾಸಿಯಾಗಿದ್ದಾರೆ. Share this:Click to share on WhatsApp (Opens in new window)Click to share on Facebook (Opens in new window)Click to share on Twitter (Opens in new window)Click to share on Telegram (Opens in new window)Like this:Like Loading...