ಅಂತಾರಾಷ್ಟ್ರೀಯ

ಇರಾನ್’ನ ಅಣ್ವಸ್ತ್ರ ಕೇಂದ್ರದ ಮೇಲೆ ಇಸ್ರೇಲ್ ದಾಳಿ ನಡೆಸಲಿ: ಡೊನಾಲ್ಡ್ ಟ್ರಂಪ್





ಇರಾನ್ ನ ಅಣ್ವಸ್ತ್ರ ಕೇಂದ್ರದ ಮೇಲೆ ಇಸ್ರೇಲ್ ಮೊದಲು ದಾಳಿ ಮಾಡಬೇಕು ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಇಸ್ರೇಲ್ ಮೇಲಿನ ಇರಾನ್ ನ ಕ್ಷಿಪಣಿ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ‘ಇರಾನಿನ ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ನಡೆಸದ ಹೊರತು ಎಲ್ಲವೂ ಸರಿಹೋಗದು. ಅದುವೇ ಇಸ್ರೇಲ್ ಗೆ ಇರುವ ಸರಿಯಾದ ಮಾರ್ಗ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!