ಗಾಝಾ ಪಟ್ಟಿಯಲ್ಲಿ ಜನರು ಆಶ್ರಯ ಪಡೆದಿದ್ದ ಮಸೀದಿ ಹಾಗೂ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ.
ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುತ್ತಿರುವ ಮಸೀದಿ ಮೇಲೆ ದಾಳಿ ನಡೆಸಲಾಗಿದೆ.
Like this:
Like Loading...