ಕರಾವಳಿರಾಷ್ಟ್ರೀಯಸಿನೆಮಾ

ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ  ಪ್ರಶಸ್ತಿ ಪ್ರದಾನ





ಹೊಸದಿಲ್ಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅ.8ರಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದ್ದಾರೆ.

ಈ ಬಾರಿ ಕನ್ನಡಕ್ಕೆ 7 ಪ್ರಶಸ್ತಿಗಳು ಲಭಿಸಿದೆ. ‘ಕಾಂತಾರ’ ಸಿನೆಮಾದಲ್ಲಿನ ಅಭಿಯನಕ್ಕಾಗಿ ನಟ ರಿಷಭ್‌ ಶೆಟ್ಟಿ “ಅತ್ಯುತ್ತಮ ನಟ’ ಪ್ರಶಸ್ತಿಯನ್ನು ರಾಷ್ಟ್ರಪತಿ ಮುರ್ಮು ಅವರಿಂದ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!