ರಾಷ್ಟ್ರೀಯ ಬಾಬಾ ಸಿದ್ದೀಕಿ ಹತ್ಯೆ: ಇಬ್ಬರನ್ನು ಬಂಧಿಸಿದ ಪೊಲೀಸರು October 13, 2024 news_bites_admin ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...