ರಾಜಕೀಯರಾಜ್ಯ ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು October 14, 2024 news_bites_admin ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...