ಕ್ರೈಂರಾಜ್ಯ

ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅ.15ರಂದು ಜಾಮೀನು ಮಂಜೂರು ಮಾಡಿದೆ.

ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌, ಅತ್ಯಾಚಾರ ಆರೋಪ ಮಾಡಲಾಗಿತ್ತು. ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (SIT) ನಡೆಸುತ್ತಿತ್ತು. ಪ್ರಕರಣದಲ್ಲಿ ಮುನಿರತ್ನ ಎ1 ಆರೋಪಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!