ಕರಾವಳಿ

ಅಶೋಕ ಜನ-ಮನ: ಟ್ರಸ್ಟ್ ಪ್ರಮುಖರ, ಸದಸ್ಯರ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರು: ನವೆಂಬರ್ 2ರಂದು ಕೊಂಬೆಟ್ಟು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮದ ಬಗ್ಗೆ ಟ್ರಸ್ಟ್ ಕಚೇರಿಯಲ್ಲಿ ಟ್ರಸ್ಟ್ ಪ್ರಮುಖರ ಹಾಗೂ ಸದಸ್ಯರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದರು. ಟ್ರಸ್ಟ್ ಅಧ್ಯಕ್ಷ ಸುದೇಶ್ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!