ಕರಾವಳಿ

ಅ.22: ಪಾಪೆಮಜಲು ಪ್ರೌಢ ಶಾಲೆಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾಕೂಟ





ಪುತ್ತೂರು: 2024-25ನೇ ಸಾಲಿನ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾಕೂಟ ಅ.22ರಂದು ಪಾಪೆಮಜಲು ಸರಕಾರಿ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯಗುರು ಮೋನಪ್ಪ ಪೂಜಾರಿ ಹಾಗೂ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!