ಕರಾವಳಿರಾಜಕೀಯ

ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ‌ ಸಾಂತ್ವನ ತಿಳಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ






ಪುತ್ತೂರು: ತಿಂಗಳಾಡಿಯಲ್ಲಿ ಅ.20 ರಂದು‌ಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದಾರೆ.

ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಅವರು ಸಾಂತ್ವನ ಹೇಳಿದರು.

Leave a Reply

Your email address will not be published. Required fields are marked *

error: Content is protected !!