ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಘಟನೆ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಈ ವೇಳೆ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ.
ಕಟ್ಟಡ ಅವಶೇಷಗಳಡಿ ಅನೇಕ ಕಾರ್ಮಿಕರು ಸಿಲುಕಿರಬಹುದು ಎಂದು ಸಂಶಯಿಸಲಾಗಿದ್ದು, ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆದಿದೆ.
Like this:
Like Loading...