ರಾಜ್ಯ

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು



ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ಕಳೆಯುತ್ತಿರುವ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ಮಾನ್ಯ ನ್ಯಾಯಾಲಯ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!