ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ನಡೆದಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸಲ್ ಸೋರಿಕೆಯಾಗುತ್ತಿದೆ.