ಕರಾವಳಿ

ಪಾಪೆಮಜಲು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ





ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ವನ್ನು ಶಾಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಹುಸೇನ್ ನೆರವೇರಿಸಿದರು.

ಎಸ್ ಡಿ ಎಂ ಸಿ ಸದಸ್ಯರಾದ ತಿಮ್ಮಪ್ಪ ನಾಯ್ಕ ,ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಹಾಗೂ ಶಿಕ್ಷಕರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!