ಕರಾವಳಿ

ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೇ ಬೇಕು: ಡಿಕೆಶಿಗೆ ಮನವಿ





ಪುತ್ತೂರು: ರೈ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ನಡೆಯುತ್ತಿರುವ ಬೃಹತ್ ವಸ್ತ್ರ ವಿತರಣಾ ಸಮಾರಂಭದಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಪುತ್ತೂರಿಗೆ ಮಂಜೂರು ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದರು.

ಈ ವೇಳೆ ಸೇರಿದ್ದ ಸಾವಿರಾರು ಮಂದಿ ಎದ್ದು ನಿಂತು ಚಪ್ಪಾಳೆ ತಟ್ಟಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕು ಎಂದು ಕೂಗಿದರು. ನಮ್ಮ ಈ ದೊಡ್ಡ ಬೇಡಿಕೆಯನ್ನು ಉಪಮುಖ್ಯಮಂತ್ರಿ ಮತ್ತು ಸರಕಾರ ಈಡೇರಿಸುತ್ತದೆ ಎನ್ನುವ ಭರವಸೆ ನಮಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Leave a Reply

Your email address will not be published. Required fields are marked *

error: Content is protected !!