ಕರಾವಳಿಕ್ರೈಂ

ಶಸ್ತ್ರಚಿಕಿತ್ಸೆ ವೇಳೆ  ಹೃದಯಾಘಾತ, ಯುವಕ ಮೃತ್ಯು





ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನ.2ರ ಶನಿವಾರ ನಡೆದಿದೆ.

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟವರು.

ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!