ಕರಾವಳಿ ಪುತ್ತೂರು: ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ November 4, 2024 news_bites_admin ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಸುಮಾರು 400 ಮಂದಿ ಅಭ್ಯರ್ಥಿಗಳು ಭಾಗವಹಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...