ಉದ್ದ ಜಿಗಿತ: ಮಾಣಿ ಬಾಲ ವಿಕಾಸ ಅಂಗ್ಲ ಮಾಧ್ಯಮ ಶಾಲೆಯ ಮಹಮ್ಮದ್ ಪೌಝಿನ್ ರಾಜ್ಯ ಮಟ್ಟಕ್ಕೆ ಆಯ್ಕೆ
ಮಂಗಳೂರು: ದಕ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯ ಉದ್ದ ಜಿಗಿತ ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಇಂಗ್ಲಿಷ್ ಮಾದ್ಯಮ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಪೌಝಿನ್ ರವರು ಪ್ರಾಥಮಿಕ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ದಾಖಲೆಯ 5.14ಮೀ ಉದ್ದ ಜಿಗಿತದೊಂದಿಗೆ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪಾಟ್ರಕೋಡಿ ಶಾಹುಲ್ ಹಮೀದ್ ಹಾಗು ಫಾತಿಮತ್ ಝುರ ರವರ ಸುಪುತ್