ಕರಾವಳಿ

ಪುತ್ತೂರು ಬ್ಲಾಕ್ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯಿತು.

ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಪೂರ್ಣೇಶ್ ಕುಮಾರ್ ಭಂಡಾರಿ, ರವಿ ಪ್ರಸಾದ್ ಶೆಟ್ಟಿ, ಹರ್ಷದ್ ದರ್ಬೆ, ವಿನುತಾ ಅರಿಯಡ್ಕ ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!