ಬಂಟ್ವಾಳ: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ನ.6ರಂದು ಸಂಜೆ ನಡೆದಿದೆ.
ಫರಂಗಿಪೇಟೆ ಸಮೀಪದ 10ನೇ ಮೈಲಿಗಲ್ಲು ನಿವಾಸಿ ದಿ. ಉನೈಸ್ ಎಂಬವರ ಪುತ್ರಿ ಆಶಿಕ (3ವ) ಮೃತ ಬಾಲಕಿ.