ಕರಾವಳಿ

ಪ್ರವಾದಿ ಪೈಗಂಬರ್ ಬಗ್ಗೆ ಅವಹೇಳನಕಾರಿ ಬರಹ: SKSSF ಖಂಡನೆ





ಪುತ್ತೂರು: ಈಶ್ವರಮಂಗಲದ ಪುಳಿತ್ತಡಿ ಬಸ್ಸು ತಂಗುದಾಣದಲ್ಲಿ ಪ್ರವಾದಿ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಬರೆದು ಭಿತ್ತಿಪತ್ರ ಹಾಗೂ ಅಶ್ಲೀಲ ಚಿತ್ರವನ್ನು ಅಂಟಿಸಿರುವ ಕಿಡಿಗೇಡಿಗಳ ಕೃತ್ಯವನ್ನು ಎಸ್ಕೆಎಸ್ಸೆಸ್ಸೆಫ್ ಖಂಡಿಸಿದೆ.

ಪ್ರವಾದಿಯವರನ್ನು ಮುಸ್ಲಿಂ ಸಮುದಾಯ ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುತ್ತಾರೆ, ಪ್ರವಾದಿ ನಿಂದನೆಯನ್ನು ಮುಸ್ಲಿಂ ಸಮುದಾಯ ಸಹಿಸುವುದಿಲ್ಲ. ಆ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು SKSSF ಕುಂಬ್ರ ವಲಯದ ಅಧ್ಯಕ್ಷರಾದ ಮನ್ಸೂರ್ ಅಸ್ಲಮಿ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್, ಕೋಶಾಧಿಕಾರಿ. ಕೆ. ಎಚ್. ಮಹಮ್ಮದ್, ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!