ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಮುಚ್ಚಿರಪದವು ಎಂಬಲ್ಲಿ ನಡೆದಿದೆ.
ಘಟನೆಯಿಂದ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನ ತಲೆಗೆ ಗಾಯವಾಗಿದ್ದು ಹಲವು ಮಕ್ಕಳಿಗೂ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
Like this:
Like Loading...