ಕರಾವಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಅಮ್ಚಿನಡ್ಕ November 20, 2024 news_bites_admin ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಅಮ್ಚಿನಡ್ಕ ನೇಮಕಗೊಂಡಿದ್ದಾರೆ. ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿರುವ ರಶೀದ್ ಅಮ್ಚಿನಡ್ಕ ಅವರು ಸಾಮಾಜಿಕ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...