ಕರಾವಳಿರಾಜಕೀಯ ಇಂದು ಬಿಡುಗಡೆಯಾದ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಗಳ ಪಟ್ಟಿಗೆ ತಾತ್ಕಾಲಿಕ ತಡೆ November 20, 2024 news_bites_admin ಪುತ್ತೂರು: ಇಂದು ಬಿಡುಗಡೆಯಾಗಿರುವ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಗಳ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದು ಶಾಸಕರು ವಿದೇಶದಿಂದ ಬಂದ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...