ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನ.26ರಂದು ವರದಿಯಾಗಿದೆ.
ಮಿತ್ತಬಾಗಿಲು ನೆಲ್ಲಿಗುಡ್ಡೆ ನಿವಾಸಿ ರಿಶಿ (17.ವ) ನಿಧನ ಹೊಂದಿದವರು. ರಾಜೇಶ್ ಅರುಣಾ ದಂಪತಿಗಳ ಮಗಳಾದ ರಿಷಿ ಕಳೆದ ನ.20ರಂದು ಮನೆಯಲ್ಲಿ ಆಹ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ನ. 26ರಂದು ನಿಧನ ಹೊಂದಿದ್ದಾರೆ.