ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.
ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪ್ಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Like this:
Like Loading...