ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಉಡುಪಿ ಮಿಲಾಗ್ರಿಸ್ ಕಾಲೆಜಿನ ವಿದ್ಯಾರ್ಥಿ ಗ್ಲಾಸನ್ ಜೋಯ್ ಡಯಾಸ್ (20) ಎಂದು ಗುರುತಿಸಲಾಗಿದೆ.
ನೀರಿನಲ್ಲಿ ಈಜುತ್ತಿದ್ದಾಗ ಗ್ಲಾಸನ್ ಅಕಸ್ಮಿಕವಾಗಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
Like this:
Like Loading...