ಕರಾವಳಿ

ಪುತ್ತೂರು: ಸಿಡಿಲಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಪಿ.ಡಿ.ಓ ಆರೋಗ್ಯ ವಿಚಾರಿಸಿದ ಎಂಎಲ್ಸಿ ಕಿಶೋರ್ ಬೊಟ್ಯಾಡಿ

ಪುತ್ತೂರು: ಡಿ.5ರಂದು ಸಂಜೆ ಕಂಪ್ಯೂಟರ್ ಆಫ್‍ ಮಾಡುವ ಸಂದರ್ಭ ಸಿಡಿಲು ಬಡಿದು ಮಹಾವೀರ ಆಸ್ಪತ್ರೆಗೆ ದಾಖಲಾಗಿರುವ ಬನ್ನೂರು ಗ್ರಾಮ ಪಂಚಾಯತ್ ಪಿಡಿಒ ಚಿತ್ರಾವತಿ ಅವರನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

Leave a Reply

Your email address will not be published. Required fields are marked *

error: Content is protected !!