ಕರಾವಳಿ ವಿಟ್ಲ: ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ December 11, 2024 news_bites_admin ವಿಟ್ಲ: ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಪೇಟೆಯಲ್ಲಿ ನಡೆದಿದೆ. ಮೃತ ಯುವಕನನ್ನು ಸುರೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...