ಕರಾವಳಿಕ್ರೈಂ

ಪುತ್ತೂರು: ಕಾರು ಪಲ್ಟಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ಬಳಿ ನಡೆದಿದೆ.

ಡಿ.11ರಂದು ತಡರಾತ್ರಿ ಘಟನೆ ನಡೆದಿದ್ದು ಕಾರು ಜಖಂಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!