ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಅಜರ್‌ಬೈಜಾನ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಹಾರುತ್ತಿತ್ತು. ವಿಮಾನದಲ್ಲಿ 105 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಮಾಧ್ಯಮಗಳು ವರದಿ ಮಾಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.