ರಾಷ್ಟ್ರೀಯ

ಇಂದು ಶಾಲೆ ಕಾಲೇಜುಗಳಿಗೆ ರಜೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.

ಡಿ.27 ರಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಎಲ್ಲ ಮನರಂಜನಾ ಕಾರ್ಯಕ್ರಮಗಳನ್ನು ಕೂಡಾ 7 ದಿನ ರದ್ದುಪಡಿಸಲು ಸೂಚಿಸಲಾಗಿದೆ. ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!