ವಿಟ್ಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿಠಲ ಪೂಜಾರಿ
ವಿಟ್ಲ: ಮನೆಯ ಹಟ್ಟಿಯ ಪಕ್ಕಸಿಗೆ ನೇಣು ಬಿಗಿದು ವಿಠಲ ಪೂಜಾರಿ (49) ಅತಿಕಾರಬೈಲು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.