ಇಸ್ರೇಲ್ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳ ಸಹಿತ ಕನಿಷ್ಠ 30 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಧ್ಯ ಗಾಝಾದ ನುಸೀರಾತ್, ಝವೈದಾ, ಮಗಾಝಿ, ಅಲ್ ಬಲಾಹ್ ಮತ್ತಿತರ ಪ್ರದೇಶಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳ ಸಹಿತ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.