ಕ್ರೈಂರಾಜ್ಯ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ

ತುಮಕೂರು : 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ತ್ರಿಶಾಲ್ (13ವ) ಎಂದು ಗುರುತಿಸಲಾಗಿದೆ. ತ್ರಿಶಾಲ್ ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಆಗಿರುವ ಬಾಲಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಪೊಲೀಸ್ ಹಾಗೂ ಬೆರಳಚ್ಚು ತಂಡದ ಅಧಿಕಾರಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!