ಕರಾವಳಿ

ಶಾಸಕ ಅಶೋಕ್ ರೈ ಕುಟುಂಬದಿಂದ ಕೊಲ್ಲೂರಿನಲ್ಲಿ ಚಂಡಿಕಾ ಹೋಮ


ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಮತ್ತು ಕುಟುಂಬ ಬುಧವಾರ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗವಹಿಸಿದರು.

ಶಾಸಕರ ಪತ್ನಿ ಸುಮಾ ಅಶೋಕ್ ಹಾಗೂ ಮೂವರು ಮಕ್ಕಳ ಭಾಗವಹಿಸಿದ್ಧರು

Leave a Reply

Your email address will not be published. Required fields are marked *

error: Content is protected !!