ಕರಾವಳಿಕ್ರೈಂ

ಮಂಗಳೂರು: ಬ್ಯಾಂಕ್ ದರೋಡೆ

ಉಳ್ಳಾಲ: ಇಲ್ಲಿನ ಕೋಟೆಕಾರಿನ ಬ್ಯಾಂಕ್ ನ ಕೆ.ಸಿ ರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ನಡೆದಿದೆ.
ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ.

ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!