Uncategorizedಕ್ರೈಂರಾಷ್ಟ್ರೀಯ

ಫುಟ್ಬಾಲ್ ಪಂದ್ಯ ಸೋತಿದ್ದಕ್ಕೆ ಅಭಿಮಾನಿಗಳ ಮಧ್ಯೆ ನಡೆದ ಕಾದಾಟದಲ್ಲಿ 127 ಮಂದಿ ಬಲಿ

ಇಂಡೋನೇಷಿಯಾ: ಫುಟ್ಬಾಲ್ ಪಂದ್ಯ ಸೋತಿದ್ದಕ್ಕೆ ಅಭಿಮಾನಿಗಳ ಮಧ್ಯೆ ನಡೆದ ಕಾದಾಟದಲ್ಲಿ 127 ಮಂದಿ ಮೃತಪಟ್ಟ ಘಟನೆ ಇಂಡೋನೇಷ್ಯಾದ ಪೂರ್ವ ಜಾವಾದ ಕಂಜುರುಹಾನ್ ಸ್ಟೇಡಿಯಂನಲ್ಲಿ ನಡೆದಿದೆ.

ಅರೆಮಾ ಎಫ್‌ ಸಿ ಮತ್ತು ಪರ್ಸೆಬಯಾ ಸುರಬಯಾ ನಡುವೆ ಪಂದ್ಯ ನಡೆದಿದೆ. ಇದರಲ್ಲಿ ಅರೆಮಾ ಎಫ್​ಸಿ ತಂಡ ಸೋಲು ಅನುಭವಿಸಿದೆ. ಇದರಿಂದ ರೊಚ್ಚಿಗೆದ್ದ ಸಾವಿರಾರು ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಅಭಿಮಾನಿಗಳ ಮಧ್ಯೆ ನಡೆದ ಹೊಡೆದಾಟದಲ್ಲಿ ಕನಿಷ್ಠ 127 ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ

Leave a Reply

Your email address will not be published. Required fields are marked *

error: Content is protected !!