ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 21ನೇ ಆರೋಪಿಯ ಬಂಧನ
ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಅತೀಕ್ ಅಹ್ಮದ್ ಎಂಬವರನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈತ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ತಿಳಿದು ಬಂದಿದೆ ಗ