ಕರಾವಳಿ

ವಿಟ್ಲ: ರಸ್ತೆ ಡಾಮರೀಕರಣ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ

ವಿಟ್ಲ: ವಿಟ್ಲ-ಪಡಿಬಾಗಿಲು ರಸ್ತೆ ಹಾಗೂ ಪಡಿಬಾಗಿಲು ಬೈರಿಕಟ್ಟೆ ರಸ್ತೆ ಡಾಮರೀಕರಣಕ್ಕೆ ರೂ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿ‌ ಭರದಿಂದ ಸಾಗುತ್ತಿದೆ.

ಕಾಮಗಾರಿಯನ್ನು ಶಾಸಕರಾದ ಅಶೋಕ್ ರೈ ಅವರು ಪರಿಶೀಲನೆ ಮಾಡಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು. ಈ ವೇಳೆ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ‌ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!