ಮಹಾಕುಂಭ ಮೇಳದ ಅಖಾರಾಮಾರ್ಗದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೇರಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕುಂಭ ಮೇಳದ ಅತ್ಯಂತ ಪವಿತ್ರ ದಿನ ಎನಿಸಿದ ಮೌನಿ ಅಮಾವಾಸ್ಯೆ ಸಂದರ್ಭದಲ್ಲಿ ಸಂಗಮಕ್ಷೇತ್ರದಲ್ಲಿ ಪುಣ್ಯಸ್ನಾನಕ್ಕಾಗಿ ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿತ್ತು.