ಕರಾವಳಿ

ಇಂದು(ಜ.30) ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕುಂಬ್ರ ಮರ್ಕಝ್‌ಗೆ ಭೇಟಿ

ಪುತ್ತೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಜ.30ರಂದು ಮದ್ಯಾಹ್ನ 2 ಗಂಟೆಗೆ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಭೇಟಿ ನೀಡಲಿದ್ದಾರೆ ಎಂದು ಕಾಲೇಜಿನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!