

ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದರು.
Like this:
Like Loading...