ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿದ ಶಾಸಕ ಅಶೋಕ್ ರೈ

ಮಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಖಾಸಗಿ ಕಾರ್ಯಕ್ರಮದ‌ ನಿಮಿತ್ತ ಮಂಗಳೂರಿಗೆ ಆಗಮಿಸಿದ ವೇಳೆ ಅವರನ್ನು‌ ಶಾಸಕ ಅಶೋಕ್ ಕುಮಾರ್ ರೈ ಅವರು ಮಂಗಳೂರು ವಿಮಾನ‌ ನಿಲ್ದಾಣದಲ್ಲಿ ಸ್ವಾಗತಿಸಿದರು.

Leave a Reply

Your email address will not be published. Required fields are marked *

error: Content is protected !!